Tag: Soujanya Case

Home » Soujanya Case
Soujanya Case: Who Were the Officials Who, According to the Supreme Court, ‘Benefited’ the Real Perpetrators?
Post

ಸೌಜನ್ಯ ಪ್ರಕರಣ : ಸುಪ್ರೀಂ ಕೋರ್ಟ್ ಪ್ರಕಾರ ನೈಜ ಆರೋಪಿಗಳಿಂದ ‘ಲಾಭ’ ಪಡೆದ ಅಧಿಕಾರಿಗಳು ಯಾರು ?

ತನಿಖೆಯ ವೈಫಲ್ಯವೇ ತನಿಖಾಧಿಕಾರಿಗಳಿಗೆ ‘ಪ್ರೀಮಿಯಂ’ ಒದಗಿಸಿತು ! ಸುಪ್ರೀಂ ಕೋರ್ಟ್ ತೀರ್ಪಿನಲ್ಲಿರುವ ಯಾರೂ ಗಮನಿಸದ ಪ್ರಶ್ನೆ – ನವೀನ್ ಸೂರಿಂಜೆ ಸೌಜನ್ಯ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಕೇವಲ “ಮರುತನಿಖೆಗೆ ಆದೇಶ” ಎಂದು ಓದಿದರೆ ಈ ತೀರ್ಪಿನ ಅರ್ಧಕ್ಕಿಂತಲೂ ಕಡಿಮೆ ಅರ್ಥ ಮಾತ್ರ ನಮಗೆ ಸಿಗುತ್ತದೆ. ಈ ತೀರ್ಪಿನ ನಿಜವಾದ ಮಹತ್ವ ಮತ್ತೊಂದು ಕಡೆ ಇದೆ. ನ್ಯಾಯಾಲಯವು ತನಿಖೆಯಲ್ಲಿನ ಲೋಪಗಳನ್ನು ಪಟ್ಟಿ ಮಾಡಿರುವುದಷ್ಟೇ ಅಲ್ಲ, ಆ ಲೋಪಗಳ ಪರಿಣಾಮವಾಗಿ ನ್ಯಾಯ ವ್ಯವಸ್ಥೆಯ ಮೇಲೆಯೇ ಯಾವ...

Post

ಸೌಜನ್ಯ ಪ್ರಕರಣ ನ್ಯಾಯಾಲಯದ ಆತ್ಮಸಾಕ್ಷಿಯನ್ನೇ ಬೆಚ್ಚಿಬೀಳಿಸಿದೆ ಎಂದ ಸುಪ್ರಿಂ ಕೋರ್ಟ್​​ ! ಸೌಜನ್ಯಗೆ ಪೊಲೀಸರು ಅನ್ಯಾಯ ಮಾಡಿದರು ! ನಿಜವಾದ ಆರೋಪಿಗಳು ತನಿಖೆಯ ದಾರಿ ತಪ್ಪಿಸಿದರು: ಸುಪ್ರೀಂ ತೀರ್ಪಿನ ಸ್ಫೋಟಕ ಮಾಹಿತಿ

– ನವೀನ್ ಸೂರಿಂಜೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಕೇವಲ ಮರುತನಿಖೆಗೆ ಆದೇಶ ನೀಡಿದ ತೀರ್ಪಲ್ಲ. 14 ವರ್ಷಗಳ ಹಿಂದೆ ನಡೆದ ಈ ಅಪರಾಧದ ತನಿಖೆಯನ್ನು ವಿವಿಧ ಹಂತಗಳಲ್ಲಿ ನಡೆಸಿದ ರೀತಿಯನ್ನೇ ನ್ಯಾಯಾಲಯ ಅತ್ಯಂತ ಗಂಭೀರವಾಗಿ ಪ್ರಶ್ನಿಸಿದೆ. ಹಿಂದಿನ ತನಿಖೆಯಲ್ಲಿ ಉಳಿದುಹೋಗಿರುವ ಸಾಕ್ಷ್ಯಗಳು, ತನಿಖೆಯಲ್ಲಿನ ಲೋಪಗಳು ಮತ್ತು ನಿಜವಾದ ಅಪರಾಧಿಗಳನ್ನು ಪತ್ತೆಹಚ್ಚುವ ಅವಕಾಶವೇ ಹಾಳಾಗಿರುವ ಸಾಧ್ಯತೆಯ ಬಗ್ಗೆ ಸುಪ್ರೀಂಕೋರ್ಟ್ ದಾಖಲಿಸಿರುವ ಅಭಿಪ್ರಾಯಗಳು ಈ ಪ್ರಕರಣದ ಮುಂದಿನ ತನಿಖೆಗೆ ಮಹತ್ವದ ದಿಕ್ಕು...